ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025.! ಸಂಬಳ 64,800.! ಎಲ್ಲರೂ ಇಂದೆ ಅರ್ಜಿ ಸಲ್ಲಿಸಿ.!!
ನಮಸ್ಕಾರ ಸ್ನೇಹಿತರೆ ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 5180 ಹುದ್ದೆಗಳಿಗೆ ನೇಮಕಾತಿ ಕರೆದಿದೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿದ್ದು, ಪ್ರತಿ ವರ್ಷ ಸಾವಿರಾರು ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ನೀಡುತ್ತದೆ. 2025ರಲ್ಲಿ ಮತ್ತೊಮ್ಮೆ ದೊಡ್ಡ ಮಟ್ಟದ ನೇಮಕಾತಿ ಅಧಿಸೂಚನೆ ಹೊರಬಂದಿದ್ದು, ಒಟ್ಟು 5,180 ಹುದ್ದೆಗಳು ಭರ್ತಿಯಾಗಲಿವೆ. ಈ ಹುದ್ದೆಗಳಿಗೆ ದೇಶದಾದ್ಯಂತ, … Read more